ವಿಜ್ಞಾನ ವಸ್ತುಪ್ರದರ್ಶನ-ಶಿಕ್ಷಕರ ವಿಭಾಗದಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ಶಿಕ್ಷಕ ರೋಹಿತ್ ರಾಜ್ಯಮಟ್ಟಕ್ಕೆ

0

ಪುತ್ತೂರು: ಸಾರ್ವಜನಿಕ ಶಿಕ್ಷಣ ಇಲಾಖೆಯ ವತಿಯಿಂದ, ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯಲ್ಲಿ ನಡೆದ ಜಿಲ್ಲಾಮಟ್ಟದ ವಿಜ್ಞಾನ ವಸ್ತು ಪ್ರದರ್ಶನದಲ್ಲಿ ಶಿಕ್ಷಕರ ವಿಭಾಗದಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ಶಿಕ್ಷಕರಾದ ರೋಹಿತ್ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

LEAVE A REPLY

Please enter your comment!
Please enter your name here