ಪುತ್ತೂರು ಬಿಜೆಪಿಯಿಂದ ಅಭಿನಂದನಾ ಕಾರ್ಯಕ್ರಮ

0

ಭಾರತೀಯ ಜನತಾ ಪಾರ್ಟಿ ಪುತ್ತೂರು ವಿಧಾನಸಭಾ ಕ್ಷೇತ್ರದ ವತಿಯಿಂದ ಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷರಾಗಿದ್ದ ಶ್ರೀ ನಳೀನ್ ಕುಮಾರ್ ಕಟೀಲ್ ಅವರಿಗೆ ಅಭಿನಂದನೆ ಹಾಗೂ ಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷರಾಗಿ ನೇಮಕಗೊಂಡ ಶಿಕಾರಿಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಬಿ. ವೈ. ವಿಜಯೇಂದ್ರ ಅವರಿಗೆ ಶುಭಾಶಯ ಕಾರ್ಯಕ್ರಮವು ಪುತ್ತೂರು ಬಿಜೆಪಿ ಕಚೇರಿಯಲ್ಲಿ ನಡೆಯಿತು.

ಮಾಜಿ ಶಾಸಕ ಸಂಜೀವ ಮಠಂದೂರು,ಬಿಜೆಪಿ ಪುತ್ತೂರು ಗ್ರಾಮಾಂತರ ಮಂಡಲದ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ,ನಗರ ಮಂಡಲದ ಅಧ್ಯಕ್ಷ ಪಿ ಜಿ ಜಗನ್ನಿವಾಸ್ ರಾವ್, ಮಾಜಿ ಕರಾವಳಿ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಚನಿಲ ತಿಮ್ಮಪ್ಪ ಶೆಟ್ಟಿ, ಮಾಜಿ ಮಂಡಲ ಅಧ್ಯಕ್ಷ ಅಪ್ಪಯ್ಯ ಮಣಿಯಾಣಿ,ಬಿಜೆಪಿ ಪುತ್ತೂರು ಗ್ರಾಮಾಂತರ ಹಾಗೂ ನಗರ ಮಂಡಲದ ಪ್ರಧಾನ ಕಾರ್ಯದರ್ಶಿ ಪುರುಷೋತ್ತಮ ಮುಂಗ್ಲಿಮನೆ, ಯುವರಾಜ್ ಕೆ ಪೆರಿಯಾತ್ತೊಡಿ, ನಿತೀಶ್ ಕುಮಾರ್ ಶಾಂತಿವನ,ಜಯಶ್ರೀ ಎಸ್ ಶೆಟ್ಟಿ,ಬಿಜೆಪಿ ಪುತ್ತೂರು ಗ್ರಾಮಾಂತರ ಮಂಡಲದ ಉಪಾಧ್ಯಕ್ಷ ಹರಿಪ್ರಸಾದ್ ಯಾದವ್,ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಯ BLA.1 ಹರೀಶ್ ಬಿಜತ್ರೆ ,ಬಿಜೆಪಿ ಪುತ್ತೂರು ಗ್ರಾಮಾಂತರ ಹಾಗೂ ನಗರ ಮಂಡಲದ ಪದಾಧಿಕಾರಿಗಳು, ಮಹಾಶಕ್ತಿಕೇಂದ್ರ & ಶಕ್ತಿ ಕೇಂದ್ರ ಪದಾಧಿಕಾರಿಗಳು,ನಗರಸಭಾ ಸದಸ್ಯರು,ಪಂಚಾಯತ್ ಅಧ್ಯಕ್ಷರು & ಉಪಾಧ್ಯಕ್ಷರು,ಪಂಚಾಯತ್ ಮಾಜಿ ಅಧ್ಯಕ್ಷರು & ಉಪಾಧ್ಯಕ್ಷರು, ಬಿಜೆಪಿ ಮೋರ್ಚಾಗಳ ಪದಾಧಿಕಾರಿಗಳು, ಬಿಜೆಪಿ ಪ್ರಕೋಷ್ಟಗಳ ಪದಾಧಿಕಾರಿಗಳು, ಮಂಡಲದ ಪ್ರಮುಖರು ಹಾಗೂ ಹಿರಿಯ&ಕಿರಿಯ ಕಾರ್ಯಕರ್ತರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here