ಜೆ.ಕೆ ಟೂರ್ & ಟ್ರಾವೆಲ್ಸ್ ಏಜೆನ್ಸಿಯಿಂದ ತಿರುಪತಿ ಪ್ರವಾಸ

0

ಪುತ್ತೂರು: ರೈಲ್ವೆ ನಿಲ್ದಾಣ ಮುಂಭಾಗ ಸಂಕೀರ್ಣದಲ್ಲಿ ಮತ್ತು ಪರ್ಲಡ್ಕ ಶಿವಪೇಟೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಜೆ.ಕೆ ಟೂರ್ & ಟ್ರಾವೆಲ್ಸ್ ಏಜೆನ್ಸಿ ಮೂಲಕ ಪ್ರತಿ ಸೋಮವಾರ ಮತ್ತು ಶುಕ್ರವಾರ 2 ದಿನಗಳ ತಿರುಪತಿ ಪ್ಯಾಕೇಜ್ ಟೂರ್ ಇದ್ದು, ಪ್ರಮುಖ ಸ್ಥಳಗಳಾದ ತಿರುಪತಿ, ಪದ್ಮಾವತಿ, ಕಾಳಹಸ್ತಿ, ವರಾಯು ಸ್ವಾಮಿ ಈ ಎಲ್ಲಾ ಕೇಂದ್ರಗಳಿಗೆ ಭೇಟಿಯ ಜೊತೆಗೆ ತಿರುಪತಿ ದೇವರ ದರ್ಶನ ಟಿಕೆಟ್ ಹಾಗೂ ಊಟ-ವಸತಿ, ಗೈಡ್ ಸೇರಿ ರೂ.4800 ಆಗುತ್ತದೆ. ದೇವರ ಮುಡಿಪು ಕೊಂಡೊಯ್ಯುವವರಿಗೆ ವ್ಯವಸ್ಥೆಯಿದೆ. ಆಸಕ್ತರು ಹೆಸರು ನೋಂದಾಯಿಸಿ. ಬಾಡಿಗೆ ವಾಹನ ಬೇಕಾದಲ್ಲಿ ಕಛೇರಿಯನ್ನು ಸಂಪರ್ಕಿಸಿ ಅಥವಾ ಮೊಬೈಲ್ ಸಂಖ್ಯೆ 9945277507, 9108550105 ಗೆ ಕರೆ ಮಾಡಿ.

LEAVE A REPLY

Please enter your comment!
Please enter your name here