ಹಾಸನದ ಹಾಸನಾಂಬೆ ದರ್ಶನ ಪಡೆದ ಅರುಣ್ ಕುಮಾರ್ ಪುತ್ತಿಲ

0

ಪುತ್ತೂರು: ಅರುಣ್ ಕುಮಾರ್ ಪುತ್ತಿಲ ಹಾಗೂ ಪುತ್ತಿಲ ಪರಿವಾರದ ಪ್ರಮುಖರು ಹಾಸನದಲ್ಲಿ ನೆಲೆಗೊಂಡಿರುವ ಶಕ್ತಿ ದೇವಿ ಹಾಸನಾಂಬೆಯ ದರ್ಶನ ಪಡೆದರು. ಇದೇ ವೇಳೆ ಶ್ರೀ ಸಿದ್ದೇಶ್ವರ ಸ್ವಾಮಿಯವರ ದರ್ಶನ ಪಡೆದರು.

LEAVE A REPLY

Please enter your comment!
Please enter your name here