ನ.14: ವಿಶ್ವ ಮಧುಮೇಹ ದಿನದ ಪ್ರಯುಕ್ತ ಡಾ.ನಝೀರ್ ಡಯಾಬೆಟ್ಸ್ ಸೆಂಟರಿನಲ್ಲಿ ಉಚಿತ ತಪಾಸಣಾ ಶಿಬಿರ

0

ಪುತ್ತೂರು: ಕಲ್ಲಾರೆ ಕೃಷ್ಣಾ ಆರ್ಕೇಡ್ ನಲ್ಲಿ ಕಾರ್ಯಾಚರಿಸುತ್ತಿರುವ ಡಾ.ನಝೀರ್ಸ್ ಡಯಾಬೆಟ್ಸ್ ಸೆಂಟರ್ ಹಾಗೂ ರೋಟರಿ ಕ್ಲಬ್ ಪುತ್ತೂರು, ರೋಟರ್ಯಾಕ್ಟ್ ಕ್ಲಬ್ ಪುತ್ತೂರು ಇವುಗಳ ಸಹಭಾಗಿತ್ವದಲ್ಲಿ ನ.14 ರಂದು ಆಚರಿಸಲಾಗುವ ವಿಶ್ವ ಮಧುಮೇಹ ದಿನದ ಪ್ರಯುಕ್ತ ಡಾ.ನಝೀರ್ ಡಯಾಬೆಟ್ಸ್ ಸೆಂಟರಿನಲ್ಲಿ ಥೈರಾಯ್ಡ್, ಬ್ಲಡ್ ಶುಗರ್, HBA1C, ಕೊಲೆಸ್ಟ್ರಾಲ್, ಹಿಮೋಗ್ಲೋಬಿನ್ ಉಚಿತ ತಪಾಸಣಾ ಶಿಬಿರವು ನಡೆಯಲಿದೆ.

ಜೊತೆಗೆ ಡಯಾಬೆಟ್ಸ್ ಬಗ್ಗೆ ʼknow your risk, know your responseʼ ಈ ಕುರಿತು ಮಾಹಿತಿ ಮತ್ತು ತಪಾಸಣಾ ಶಿಬಿರವು ನಡೆಯಲಿದೆ. ಮುಂಚಿತವಾಗಿ ಹೆಸರು ನೋಂದಾಯಿಸಲು 9481451929 ನಂಬರಿಗೆ ಕರೆ ಅಥವಾ ವಾಟ್ಸಪ್ ಮಾಡಬಹುದು. ಫಲಾನುಭವಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಶಿಬಿರದ ಪ್ರಯೋಜನ ಪಡೆದುಕೊಳ್ಳುವಂತೆ ಡಾ.ನಝೀರ್ಸ್ ಡಯಾಬೆಟ್ಸ್ ಸೆಂಟರಿನ ವೈದ್ಯ ಡಾ.ನಝೀರ್ ಅಹಮದ್ ರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here