ನಳೀಲು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ದೀಪಾವಳಿ ಉತ್ಸವ

0

ಪುತ್ತೂರು: ಕೊಳ್ತಿಗೆ ಗ್ರಾಮದ ನಳೀಲು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ನ.12 ಮತ್ತು ನ.13ರಂದು ದೀಪಾವಳಿ ಉತ್ಸವದ ಅಂಗವಾಗಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯಿತು. ನ.12ರಂದು ರಾತ್ರಿ ಬಲೀಂದ್ರ ಪೂಜೆ ನಡೆಯಿತು. ನ.13ರಂದು ಬೆಳಿಗ್ಗೆ ವ್ಯಾಘ್ರ ಚಾಮುಂಡಿ ಹಾಗೂ ರುದ್ರ ಚಾಮುಂಡಿ ದೈವಗಳಿಗೆ ತಂಬಿಲ ಸೇವೆ ನಡೆಯಿತು.
ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತ ಮೊಕ್ತೇಸರ ಸಂತೋಷ್ ಕುಮಾರ್ ರೈ ನಳೀಲು ಮತ್ತು ಮೊಕ್ತೇಸರರು, ಭಕ್ತಾದಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here