ನ.15: ನಿಡ್ಪಳ್ಳಿ ಗುತ್ತು ಚಾವಡಿಯಲ್ಲಿ ಪುದ್ವಾರ್ ಮೆಚ್ಚಿ ನೆಮೋತ್ಸವ

0

ನಿಡ್ಪಳ್ಳಿ; ನಿಡ್ಪಳ್ಳಿ ಗುತ್ತು ಚಾವಡಿಯಲ್ಲಿ  ದೀಪಾವಳಿ ಪ್ರಯುಕ್ತ ನ.14 ರಂದು ರಾತ್ರಿ ದೈವದ ಭಂಡಾರ ತೆಗೆದು ನ.15 ರಂದು ಬೆಳಿಗ್ಗೆ ಗಂಟೆ 10 ರಿಂದ ಹುಲಿ ಭೂತಕ್ಕೆ ಪುದ್ವಾರ್ ಮೆಚ್ಚಿ ನೆಮೋತ್ಸವ ನಡೆಯಲಿದೆ. ಮಧ್ಯಾಹ್ನ ಪ್ರಸಾದ ವಿತರಣೆ ಅನ್ನಸಂತರ್ಪಣೆ ನಡೆಯಲಿದೆ ಎಂದು ಅನುವಂಶಿಕ ಆಡಳಿತ ಮೊಕ್ತೇಸರರಾದ ಪ್ರವೀಣ ಎನ್‌. ಆರಿಗ ನಿಡ್ಪಳ್ಳಿ ಗುತ್ತು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here