ಪುತ್ತೂರು ಬ್ಲಾಕ್‌ ಕಾಂಗ್ರೆಸ್ ಕಚೇರಿಯಲ್ಲಿ ನೆಹರೂ‌‌ ಜನ್ಮ‌ದಿನಾಚರಣೆ

0

ಪುತ್ತೂರು: ದೇಶದ ಮೊದಲ‌ ಪ್ರಧಾನಿ ಜವಾಹರ‌ಲಾಲ್ ನೆಹರೂ ಅವರ ಜನ್ಮ‌ದಿನಾಚರಣೆಯನ್ನು ಬ್ಲಾಕ್‌ ಕಾಂಗ್ರೆಸ್ ಕಚೇರಿಯಲ್ಲಿ‌ ನಡೆಸಲಾಯಿತು. ಬ್ಲಾಕ್ ಅಧ್ಯಕ್ಷ ಎಂ ಬಿ ವಿಶ್ವನಾಥ ರೈ,ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಶುಕೂರ್ ಹಾಜಿ,ರಾಜೀವ ಗಾಂಧಿ ಪಂಚಾಯತ್ ರಾಜ್ ಪುತ್ತೂರು ವಿಧಾನಸಭಾ ಸಮಿತಿ‌ ಅಧ್ಯಕ್ಷ ಸಂತೋಷ್ ಭಂಡಾರಿ ಚಿಲ್ಮೆತ್ತಾರು,ಬ್ಲಾಕ್ ಕಾಂಗ್ರೆಸ್ ಮಾಜಿ ಪ್ರಧಾನ ಕಾರ್ಯದರ್ಶಿ ಕೃಷ್ಣಪ್ರಸಾದ್ ಆಳ್ವ‌ ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here