ನೆಹರು ನಗರ ರೈಲ್ವೇ ಮೇಲ್ಸೇತುವೆ ಕಾಮಗಾರಿಗೆ ಶಿಲಾನ್ಯಾಸ

0

ಪುತ್ತೂರು: ನೆಹರುನಗರದ ವಿವೇಕಾನಂದ ಕಾಲೇಜು ಸಂಪರ್ಕ ರಸ್ತೆಯಲ್ಲಿರುವ ರೈಲ್ವೇ ಮೇಲ್ಸೇತುವೆ ಕಾಮಗಾರಿಗೆ ಶಿಲಾನ್ಯಾಸ ಕಾರ್ಯಕ್ರಮ ನ.16ರಂದು ನಡೆಯಿತು.

ಸಂಸದ ನಳಿನ್ ಕುಮಾರ್ ಕಟೀಲ್ ಅವರು ಶಿಲಾನ್ಯಾಸ ನೆರವೇರಿಸಿದರು.
ಈ ಸಂದರ್ಭ ಮಾಜಿ ಶಾಸಕ ಸಂಜೀವ ಮಠಂದೂರು, ವಿವೇಕಾನಂದ ವಿದ್ಯಾವರ್ಧಕ ಸಂಘದ ಉಪಾಧ್ಯಕ್ಷ ಸತೀಶ್ ರಾವ್, ಬಿಜೆಪಿ ಗ್ರಾಮಾಂತರ ಮಂಡಲದ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ, ನಗರಸಭೆ ನಿಕಟಪೂರ್ವ ಅಧ್ಯಕ್ಷ ಕೆ.ಜೀವಂಧರ್ ಜೈನ್, ಉಪಾಧ್ಯಕ್ಷೆ ವಿದ್ಯಾ ಆರ್‌ ಗೌರಿ, ಹಿರಿಯರಾದ ಎಸ್ ಅಪ್ಪಯ್ಯ ಮಣಿಯಾಣಿ, ಕರವಾಳಿ ಅಭಿವೃದ್ದಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಚನಿಲ ತಿಮ್ಮಪ್ಪ ಶೆಟ್ಟಿ ಸಹಿತ ಹಲವಾರು ಮಂದಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here