ಪುತ್ತೂರು: ಅಮಲು ಪದಾರ್ಥದ ನಶೆಯಲ್ಲಿದ್ದ ವ್ಯಕ್ತಿಯಿಂದ ಪೊಲೀಸ್ ಗೆ ಹಲ್ಲೆ !

0

ಪುತ್ತೂರು: ಅಮಲು ಪದಾರ್ಥದ ನಶೆಯಲ್ಲಿದ್ದ ವ್ಯಕ್ತಿಯೋರ್ವ ಪೊಲೀಸರೊಬ್ಬರಿಗೆ ಹಲ್ಲೆ ನಡೆಸಿದ ಘಟನೆ ಪುತ್ತೂರು ತಾಲೂಕು ಆಡಳಿತ ಸೌಧದ ಬಳಿ ನ.16 ರ ಸಂಜೆ ನಡೆದಿದೆ.
ಹಲ್ಲೆಗೊಳಗಾದ ಸಂಚಾರ ಪೊಲೀಸ್ ಠಾಣೆಯ ಸಿಬ್ಬಂದಿ ಪುತ್ತೂರು ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ.

LEAVE A REPLY

Please enter your comment!
Please enter your name here