ಪುತ್ತೂರು: ವಿಷಜಂತುವೊಂದರಿಂದ ಕಡಿತಕ್ಕೊಳಗಾಗಿ ಮಾಜಿ ಶಾಸಕ ಸಂಜೀವ ಮಠಂದೂರು ಅವರು ಪುತ್ತೂರು ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ.
ಸದ್ಯ ತೀವ್ರ ನಿಗಾ ಘಟಕದಲ್ಲಿ ದಾಖಲಾಗಿದ್ದು, ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ.