ಪುತ್ತೂರು: ಮಾಜಿ ಶಾಸಕ ಸಂಜೀವ ಮಠಂದೂರು ಅವರಿಗೆ ನ.16ರಂದು ವಿಷದ ಹಾವು ಕಡಿದಿದ್ದು, ಪುತ್ತೂರು ಮಹಾವೀರ ಆಸ್ಪತ್ರೆಯಲ್ಲಿ ಐಸಿಯು ನಲ್ಲಿದ್ದ ಅವರನ್ನು ನ.17ರಂದು ಬೆಳಿಗ್ಗೆ ವಾರ್ಡ್ಗೆ ಶಿಫ್ಟ್ ಮಾಡಿದ್ದಾರೆ.ಆ ಬಳಿಕ ಆಸ್ಪತ್ರೆಗೆ ಭೇಟಿ ನೀಡಿದ ಸಂಸದ ನಳಿನ್ ಕುಮಾರ್ ಕಟೀಲ್ ಮಾಜಿ ಶಾಸಕರ ಆರೋಗ್ಯ ವಿಚಾರಿಸಿದ್ದಾರೆ.