ನರಿಮೊಗರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಕ್ಯಾಲೆಂಡರ್ ಬಿಡುಗಡೆ

0

ಪುತ್ತೂರು: ನರಿಮೊಗರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವತಿಯಿಂದ 2024ನೇ ಇಸವಿಯ ಕ್ಯಾಲೆಂಡರನ್ನು ಸಂಘದ ಸಭಾಭವನದಲ್ಲಿ ಬಿಡುಗಡೆಗೊಳಿಸಲಾಯಿತು. ಸಂಘದ ಅಧ್ಯಕ್ಷ ವಿ ಬಾಬು ಶೆಟ್ಟಿ, ಉಪಾಧ್ಯಕ್ಷೆ ಲತಾ ಮೋಹನ್, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮಧುಕರ ಎಚ್ ಹಾಗೂ ನಿರ್ದೆಶಕರು, ಸಿಬ್ಬಂದಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here