ಪುತ್ತೂರು: ಹಾವು ಕಡಿತ್ತಕ್ಕೊಳಗಾಗಿ ಪುತ್ತೂರು ಆಸ್ಪತ್ರೆಯಲ್ಲಿ ದಾಖಲಾಗಿರುವ ಮಾಜಿ ಶಾಸಕ ಸಂಜೀವ ಮಠಂದೂರು ಅವರನ್ನು ಪುತ್ತಿಲ ಪರಿವಾರದ ಸ್ಥಾಪಕ ಅರುಣ್ ಕುಮಾರ್ ಪುತ್ತಿಲ ಭೇಟಿ ನೀಡಿ ಆರೋಗ್ಯ ವಿಚಾರಿಸಿದರು.