ಕೊಂಡಾಡಿಕೊಪ್ಪ ಶಾಲೆಗೆ ಕೊಪ್ಪಳ ಜಿಲ್ಲೆಯ ಸುಳೇಕಲ್ ಗ್ರಾ.ಪಂ. ತಂಡ ಭೇಟಿ

0

ಕಾಣಿಯೂರು: ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಕೊಂಡಾಡಿಕೊಪ್ಪ ಇಲ್ಲಿಗೆ ಈ ದಿನ ಕೊಪ್ಪಳ ಜಿಲ್ಲೆಯ ಸುಳೇಕಲ್ ಗ್ರಾಮ ಪಂಚಾಯತ್ ಅಧ್ಯಕ್ಷರು ಉಪಾಧ್ಯಕ್ಷರು ಸದಸ್ಯರು ಹಾಗೂ ಅಧಿಕಾರಿ ವರ್ಗದವರು ಭೇಟಿ ನೀಡಿ ಶಾಲೆಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಆಲಂಕಾರು ಗ್ರಾಮ ಪಂಚಾಯತ್ ಅಧ್ಯಕ್ಷರು ಉಪಾಧ್ಯಕ್ಷರು ಸದಸ್ಯರು ಹಾಗೂ ಅಧಿಕಾರಿ ವರ್ಗದವರು ಉಪಸ್ಥಿತರಿದ್ದರು.ಶಾಲಾ ಮುಖ್ಯಗುರು ಜಯಂತ ವೈ ಸ್ವಾಗತಿಸಿ, ಶಾಲೆಯ ಕಾರ್ಯಚಟುವಟಿಕೆಗಳ ಬಗ್ಗೆ ವಿವರಿಸಿದರು.

LEAVE A REPLY

Please enter your comment!
Please enter your name here