ಹಾವು ಕಡಿತಕ್ಕೊಳಗಾಗಿದ್ದ ಮಾಜಿ ಶಾಸಕ ಸಂಜೀವ ಮಠಂದೂರು ಆಸ್ಪತ್ರೆಯಿಂದ ಬಿಡುಗಡೆ

0

ಪುತ್ತೂರು: ಮನೆಯಂಗಳದಲ್ಲಿ ಹಾವು ಕಡಿತಕ್ಕೊಳಗಾಗಿ ಆಸ್ಪತ್ರೆಗೆ ದಾಖಲಾಗಿದ್ದ ಮಾಜಿ ಶಾಸಕ ಸಂಜೀವ ಮಠಂದೂರು ಆರೋಗ್ಯದಲ್ಲಿ ಸಂಪೂರ್ಣ ಗುಣಮುಖರಾಗಿದ್ದು ನ.18ರಂದು ಮಧ್ಯಾಹ್ನ ಆಸ್ಪತ್ರೆಯಿಂದ ಬಿಡುಗಡೆಹೊಂದಿದ್ದಾರೆ.
ನ.16ರ ರಾತ್ರಿ ಅವರು ಹಾವು ಕಡಿತಕ್ಕೊಳಗಾಗಿ ಪುತ್ತೂರು ಮಹಾವೀರ ಆಸ್ಪತ್ರೆಗೆ ದಾಖಲಾಗಿದ್ದರು. ನ.18ರಂದು ಅವರು ಸಂಪೂರ್ಣ ಗುಣಮುಖರಾಗಿದ್ದ ಹಿನ್ನೆಲೆಯಲ್ಲಿ ಅವರನ್ನು ಆಸ್ಪತ್ರೆಯಿಂದ ಬಿಡುಗಡೆಗೊಳಿಸಲಾಗಿದೆ ಎಂದು ಮಾಹಿತಿ ಲಭ್ಯವಾಗಿದೆ.

LEAVE A REPLY

Please enter your comment!
Please enter your name here