ವ್ಯಕ್ತಿಯ ಮೃತದೇಹ ಪತ್ತೆ: ಹಿಟ್ & ರನ್ ಶಂಕೆ

0

ಉಪ್ಪಿನಂಗಡಿ: ಇಲ್ಲಿನ 34 ನೆಕ್ಕಿಲಾಡಿಯ ಭಾರತ್ ಪೆಟ್ರೋಲ್ ಪಂಪ್ ಎದುರಿನ ರಾಷ್ಟ್ರೀಯ ಹೆದ್ದಾರಿ ಬಳಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆಯಾಗಿದ್ದು, ಹಿಟ್ & ರನ್ ಶಂಕೆ ವ್ಯಕ್ತವಾಗಿದೆ.
ಆಂದ್ರ ಮೂಲದ ಶೇಖ್ ಖಾನ್ ಮೃತ ವ್ಯಕ್ತಿ ಎನ್ನಲಾಗಿದೆ. ಬೆಳಗ್ಗೆ ಸುಮಾರು 7:30ರ ಸುಮಾರಿಗೆ ಘಟನೆ ಬೆಳಕಿಗೆ ಬಂದಿದ್ದು, ಮುಂಜಾನೆ ಯಾವುದೋ ವಾಹನ ಡಿಕ್ಕಿಯಾಗಿ ಪರಾರಿಯಾಗಿರಬಹುದು ಎಂದು ಶಂಕಿಸಲಾಗಿದೆ. ಉಪ್ಪಿನಂಗಡಿ ಹಾಗೂ ಪುತ್ತೂರು ಸಂಚಾರಿ ಪೊಲೀಸರು ಸ್ಥಳಕ್ಕಾಗಮಿಸಿ, ಪರಿಶೀಲನೆ ನಡೆಸುತ್ತಿದ್ದಾರೆ.

LEAVE A REPLY

Please enter your comment!
Please enter your name here