ಕುಂಬ್ರ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ-ಸುಳ್ಯಪದವು ಬಾಲಸುಬ್ರಹ್ಮಣ್ಯ ಶಾಲೆಯ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ

0

ಬಡಗನ್ನೂರುಃ ಪಟ್ಟೆ ಶ್ರೀ ಕೃಷ್ಣ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಕುಂಬ್ರ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಸುಳ್ಯಪದವು ಬಾಲಸುಬ್ರಹ್ಮಣ್ಯ ಅನುದಾನಿತ ಹಿ.ಪ್ರಾಥಮಿಕ ಶಾಲಾ 6ನೇ ತರಗತಿ ವಿದ್ಯಾರ್ಥಿ ದೀವಿತಾ ಹಿರಿಯ ವಿಭಾಗದ ಲಘು ಸಂಗೀತ ಸ್ಪರ್ಧೆಯಲ್ಲಿ ಪ್ರಥಮ ಹಾಗೂ ಇದೇ ಶಾಲೆಯ 4 ನೇ ತರಗತಿ ವಿದ್ಯಾರ್ಥಿ ಶಿಖಾ ಕಿರಿಯ ವಿಭಾಗದ ಅಭಿನಯ ಗೀತೆಯಲ್ಲಿ ಪ್ರಥಮ ಸ್ಥಾನ ಪಡೆದು ತಾಲೂಕು ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

LEAVE A REPLY

Please enter your comment!
Please enter your name here