ಪುಣಚ ಗ್ರಾಪಂ ಗ್ರಂಥಾಲಯದಲ್ಲಿ ರಾಷ್ಟ್ರೀಯ ಗ್ರಂಥಾಲಯ ಸಪ್ತಾಹ ಉದ್ಘಾಟನೆ

0

ಪುತ್ತೂರು: ಪುಣಚ ಗ್ರಾಮ ಪಂಚಾಯತ್ ಗ್ರಂಥಾಲಯ ಹಾಗೂ ಮಾಹಿತಿ ಕೇಂದ್ರದಲ್ಲಿ ನ. 19 ರಂದು ರಾಷ್ಟ್ರೀಯ ಗ್ರಂಥಾಲಯ ಸಪ್ತಾಹವನ್ನು ಪಂಚಾಯತ್ ಅಧ್ಯಕ್ಷೆ ಬೇಬಿ ಯಾನೆ ಯಶೋಧ ಪಟಿಕಲ್ಲುರವರು ದೀಪ ಬೆಳಗಿಸಿ ಉದ್ಘಾಟಿಸಿ ಮಕ್ಕಳಿಗೆ ಪುಸ್ತಕಗಳ ಮಹತ್ವ ಮತ್ತು ಓದುವುದರಿಂದಾಗುವ ಪ್ರಯೋಜನಗಳನ್ನು ತಿಳಿಸಿಕೊಡಲಾಯಿತು.

ಈ ಸಂದರ್ಭದಲ್ಲಿ ಪಂಚಾಯತ್ ಸದಸ್ಯ ತೀರ್ಥರಾಮ ನಾಯಕ್ ಸೇರಿದಂತೆ ಶಾಲಾ ಮಕ್ಕಳು, ಓದುಗರು ಉಪಸ್ಥಿತರಿದ್ದರು. ಗ್ರಂಥಾಲಯ ಮೇಲ್ವಿಚಾರಕಿ ಜಯಲಕ್ಷ್ಮಿ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here