ನಾಳೆ(ನ.23): ಕೆಮ್ಮಿಂಜೆ ದೇವಸ್ಥಾನದಲ್ಲಿ ಪ್ರಶ್ನಾ ಚಿಂತನೆ

0

ಪುತ್ತೂರು: ಕೆಮ್ಮಿಂಜೆ ಶ್ರೀ ಷಣ್ಮುಖ ಸುಬ್ರಹ್ಮಣ್ಯ ಶ್ರೀ ಮಹಾವಿಷ್ಣು ದೇವಸ್ಥಾನದ ಕಲ್ಕುಡ-ಕಲ್ಲುರ್ಟಿ ಮತ್ತು ಗುಳಿಗ ದೈವಗಳ ಸಾನಿಧ್ಯಗಳ ಪ್ರಶ್ನಾ ಚಿಂತನೆಯು ನ.23ರಂದು ಬೆಳಿಗ್ಗೆ ದೇವಸ್ಥಾನದಲ್ಲಿ ನಡೆಯಲಿದೆ.
ಪ್ರಶ್ನಾ ಚಿಂತನೆಯ ಬಳಿಕ ವರ್ಷಾವಧಿ ಜಾತ್ರೋತ್ಸವದ ಪೂರ್ವ ಸಿದ್ದತಾ ಸಭೆಯು ದೇವಸ್ಥಾನದಲ್ಲಿ ನಡೆಯಲಿದೆ ಎಂದು ದೇವಸ್ಥಾನದ ಆಡಳಿತಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here