ಯೂಥ್ ನ್ಯಾಷನಲ್ ವೈಟ್ ಲಿಫ್ಟಿಂಗ್ ಚಾಂಪಿಯನ್‌ಶಿಪ್‌ಗೆ ಚಮೀಷಾ ಬುಳೇರಿಕಟ್ಟೆ ಆಯ್ಕೆ

0

ಪುತ್ತೂರು: ಕರ್ನಾಟಕ ರಾಜ್ಯ ವೂಟ್ ಲಿಫ್ಟಿಂಗ್ ಅಸೋಸಿಯೇಷನ್ ಆಶ್ರಯದಲ್ಲಿ ಬೆಂಗಳೂರು ಕಂಠೀರವ ಕ್ರೀಡಾಂಗಣದಲ್ಲಿ ನಡೆದ ರಾಜ್ಯ ಯೂಥ್ ವೈಟ್ ಲಿಫ್ಟಿಂಗ್ ಚಾಂಪಿಯನ್‌ಶಿಪ್ ಸ್ಪರ್ಧೆಯಲ್ಲಿ 64 ಕೆ.ಜಿ ವಿಭಾಗದಲ್ಲಿ ಚಮೀಷಾ ಬುಳೇರಿಕಟ್ಟೆಯವರು ಬೆಳ್ಳಿ ಪದಕ ಪಡೆದುಕೊಂಡು ಜನವರಿಯಲ್ಲಿ ಅರುಣಾಚಲ ಪ್ರದೇಶದಲ್ಲಿ ನಡೆಯುವ ಯೂಥ್ ನ್ಯಾಷನಲ್ ವೈಟ್ ಲಿಫ್ಟಿಂಗ್ ಚಾಂಪಿಯನ್‌ಶಿಪ್‌ಗೆ ಆಯ್ಕೆಯಾಗಿದ್ದಾರೆ. ಪುತ್ತೂರು ಸಂತ ಫಿಲೋಮಿನಾ ಕಾಲೇಜಿನ ದ್ವಿತೀಯ ವಿಜ್ಞಾನ ವಿಭಾಗದ ವಿದ್ಯಾರ್ಥಿನಿಯಾಗಿರುವ ಇವರು ಬುಳೇರಿಕಟ್ಟೆ ಬಂಡಾರಿಕೆರೆ ಉಮೇಶ್ ಮತ್ತು ಬಲ್ನಾಡು ಗ್ರಾಪಂ ಸದಸ್ಯೆ ಚಂದ್ರಾವತಿಯವರ ಪುತ್ರಿಯಾಗಿದ್ದಾರೆ.

LEAVE A REPLY

Please enter your comment!
Please enter your name here