ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ – ಇಂಡಿಯನ್ ಆ. ಮಾ. ಪ್ರೌಢ ಶಾಲೆಯ ಮುಹಮ್ಮದ್ ಶಿಬ್ಲಿ ಕುರಾನ್ ಪಠಣದಲ್ಲಿ ಪ್ರಥಮ

0

ಪುತ್ತೂರು: ಕರ್ನಾಟಕ ಪಬ್ಲಿಕ್ ಸ್ಕೂಲ್ ಕೆಯ್ಯೂರ್ ಇಲ್ಲಿ ನಡೆದ ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಇಂಡಿಯನ್ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ ಯು.ಮುಹಮ್ಮದ್ ಶಿಬ್ಲಿ(10ನೇ ತರಗತಿ) ಕುರಾನ್ ಪಠಣದಲ್ಲಿ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾನೆ ಎಂದು ಶಾಲಾ ಪ್ರಕಟಣ ತಿಳಿಸಿದೆ.

LEAVE A REPLY

Please enter your comment!
Please enter your name here