ನ.24-25: ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ಕನಸುಗಳು ಕಾರ್ಯಕ್ರಮ

ಪುತ್ತೂರು: ಪುತ್ತೂರು ತಾಲೂಕಿನ ಮತ್ತು ಆಸುಪಾಸಿನ ಹೈಸ್ಕೂಲ್‌ನ ಹತ್ತನೇ ತರಗತಿಯ ವಿದ್ಯಾರ್ಥಿಗಳಿಗೆ ವಿವೇಕಾನಂದ ಪ.ಪೂ ಕಾಲೇಜಿನಲ್ಲಿ ನವಂಬರ್ 24 ಹಾಗೂ 25ರಂದು ಕನಸುಗಳು ಕಾರ್ಯಕ್ರಮ ನಡೆಯಲಿದೆ. ಪ್ರಸ್ತುತ ವೇಗವಾಗಿ ಬೆಳೆಯುತ್ತಿರುವ ಈ ಜಗತ್ತನ್ನು ಎದುರಿಸಲು ಮುಂದಿನ ಪೀಳಿಗೆಯ ವಿದ್ಯಾರ್ಥಿಗಳನ್ನು ಮಾನಸಿಕವಾಗಿ ಸಿದ್ಧಗೊಳಿಸಲು ಈ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ನವೆಂಬರ್ 24ರಂದು ನಡೆಯುವ ಕನಸುಗಳು ಕಾರ್ಯಕ್ರಮದ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆಯನ್ನು ವಿವೇಕಾನಂದ ವಿದ್ಯಾವರ್ಧಕ ಸಂಘದ ಉಪಾಧ್ಯಕ್ಷ ಸತೀಶ್ ರಾವ್ ಇವರು ವಹಿಸಲಿದ್ದು ಯುವ ಉದ್ಯಮಿ ಮತ್ತು ಪ್ರಾಚೀನ ಜನಪದ ವಸ್ತುಗಳ … Continue reading ನ.24-25: ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ಕನಸುಗಳು ಕಾರ್ಯಕ್ರಮ