ಪುತ್ತೂರು: ಪರ್ಲಡ್ಕ ಬೈಪಾಸ್ ರಸ್ತೆಯಲ್ಲಿ ಸ್ಕೂಟರ್ ಮತ್ತು ಪಿಕಪ್ ವಾಹನದ ನಡುವೆ ಡಿಕ್ಕಿ ಸಂಬವಿಸಿದ ಘಟನೆ ನ.23ರಂದು ಸಂಜೆ ನಡೆದಿದೆ.
ಅಪಘಾತದಿಂದ ಸ್ಕೂಟರ್ ಸವಾರ ಸುಳ್ಯ ಮೂಲದವರಾಗಿದ್ದು ಅವರು ಗಾಯಗೊಂಡಿದ್ದಾರೆಂದು ತಿಳಿದು ಬಂದಿದೆ. ಘಟನಾ ಸ್ಥಳಕ್ಕೆ ಸಂಚಾರ ಪೊಲೀಸರು ತೆರಳಿದ್ದಾರೆ.