ಕಬಡ್ಡಿ – ಕೊಂಬೆಟ್ಟು ಶಾಲೆಯ ಶಶಾಂಕ್ ರಾಷ್ಟ್ರಮಟ್ಟಕ್ಕೆ ಆಯ್ಕೆ

0

ಪುತ್ತೂರು:ಕರ್ನಾಟಕ ಸರಕಾರ, ಶಾಲಾ ಶಿಕ್ಷಣ ಇಲಾಖೆಯ ವತಿಯಿಂದ ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಆದಿಚುಂಚನಗಿರಿಯಲ್ಲಿ ರಾಜ್ಯ ಮಟ್ಟದ ಪ್ರೌಢ ಶಾಲಾ ಕಬಡ್ಡಿ ಪಂದ್ಯಾಟದಲ್ಲಿ ಕೊಂಬೆಟ್ಟು ಸರಕಾರಿ ಪದವಿ ಪೂರ್ವ ಕಾಲೇಜು ಪ್ರೌಢಶಾಲಾ ವಿಭಾಗದ 8ನೇ ತರಗತಿಯ ವಿದ್ಯಾರ್ಥಿ ಶಶಾಂಕ್ ರಾಷ್ಡ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ ಎಂದು ಶಾಲಾ ಉಪಪ್ರಾಂಶುಪಾಲ ವಸಂತ್ ಮೂಲ್ಯ ಅವರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here