ಬಾಲ್ಯೊಟ್ಟುಮಾರ್ ತರವಾಡು ನೇಮೋತ್ಸವಕ್ಕೆ ಗೊನೆಮುಹೂರ್ತ

0

ಬೆಟ್ಟಂಪಾಡಿ: ಇರ್ದೆ ಬಾಲ್ಯೊಟ್ಟುಮಾರ್ ತರವಾಡು ಮನೆಯಲ್ಲಿ ಧರ್ಮದೈವ ಧೂಮಾವತಿ ಹಾಗೂ ಪರಿವಾರ ದೈವಗಳ ನೇಮೋತ್ಸವವು ದ.2 ಮತ್ತು 3ರಂದು ನಡೆಯಲಿದ್ದು, ಆ ಪ್ರಯುಕ್ತ ಗೊನೆಮುಹೂರ್ತ ನ. 25ರಂದು ನಡೆಯಿತು. ಕುಟುಂಬದ ಹಿರಿಯರಾದ ನರಸಿಂಹ ಪೂಜಾರಿ ಬೊಳ್ಳಿಂಬಲ, ಬಾಳಪ್ಪ ಪೂಜಾರಿ ವಾಣಿನಗರ, ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷ ಶೇಷಪ್ಪ ಪೂಜಾರಿ ಪಳಂಬೆ, ಕಾರ್ಯದರ್ಶಿ ಅವಿನಾಶ್ ಹಾರಾಡಿ ಹಾಗೂ ಕುಟುಂಬದ ಸದಸ್ಯರು ಪಾಲ್ಗೊಂಡರು.

LEAVE A REPLY

Please enter your comment!
Please enter your name here