ಪುತ್ತೂರು: ಕರ್ನಾಟಕ ರಾಜ್ಯ ಸರಕಾರಿ ಫಾರ್ಮಸಿ ಅಧಿಕಾರಿಗಳ ಸಂಘ ಬೆಂಗಳೂರು ಇದರ ದ.ಕ ಜಿಲ್ಲಾ ಘಟಕದ ಅಧ್ಯಕ್ಷರಾಗಿ ಸರ್ವೆ ಪ್ರಾಥಮಿಕ ಆರೋಗ್ಯ ಕೇಂದ್ರದ ಫಾರ್ಮಸಿ ಅಧಿಕಾರಿಯಾಗಿರುವ ಸುನಿಲ್ ವಿ ಅವರು ಆಯ್ಕೆಯಾಗಿದ್ದಾರೆ.ಮಂಗಳೂರಿನಲ್ಲಿ ನ.25ರಂದು ನಡೆದ ಮಹಾಸಭೆಯಲ್ಲಿ ಈ ಆಯ್ಕೆ ನಡೆದಿದೆ.