ಪುತ್ತೂರು: ಕರ್ನಾಟಕ ಮಾನವ ಹಕ್ಕುಗಳ ಆಯೋಗದ ಸದಸ್ಯರಾಗಿ ಹಿರಿಯ ಐಎಎಸ್ ಅಧಿಕಾರಿಯಾಗಿ ಜನಮನ್ನಣೆ ಪಡೆದಿದ್ದ ಟಿ.ಶ್ಯಾಮ್ ಭಟ್ ಅವರನ್ನು ನೇಮಕ ಮಾಡಿ ಕರ್ನಾಟಕ ರಾಜ್ಯಪಾಲರು ಆದೇಶ ಮಾಡಿದ್ದಾರೆ.