ವಿಶ್ವ ಬಂಟರ ಕ್ರೀಡಾಕೂಟ-ತ್ರೋಬಾಲ್ ನಲ್ಲಿ ದ್ವಿತೀಯ ಸ್ಥಾನ ಪಡೆದ ಪುತ್ತೂರು ಬಂಟರ ಸಂಘದ ಮಹಿಳಾ ತಂಡ

0

ಪುತ್ತೂರು: ಉಡುಪಿಯಲ್ಲಿ ಜರುಗಿದ ವಿಶ್ವ ಬಂಟರ ಕ್ರೀಡಾಕೂಟದಲ್ಲಿ ಪುತ್ತೂರು ತಾಲೂಕು ಬಂಟರ ಸಂಘದ ವತಿಯಿಂದ ಸ್ಪರ್ಧಿಸಿದ ಪುತ್ತೂರು ಬಂಟರ ಸಂಘದ ಮಹಿಳಾ ವಿಭಾಗದ ತ್ರೋಬಾಲ್ ತಂಡ ದ್ವಿತೀಯ ಸ್ಥಾನ ಪಡೆದಿದೆ. ಸಬಿತಾ ಭಂಡಾರಿ ನೇತೃತ್ವದ ತಂಡಕ್ಕೆ ಪುತ್ತೂರು ತಾಲೂಕು ಬಂಟರ ಸಂಘದ ಅಧ್ಯಕ್ಷ ಶಶಿಕುಮಾರ್ ರೈ ಬಾಲ್ಯೊಟ್ಟು, ದೈಹಿಕ ಶಿಕ್ಷಣ ಶಿಕ್ಷಕ ಪ್ರೇಮನಾಥ ಶೆಟ್ಟಿ ಕಾವು, ನಿವೃತ್ತ ದೈಹಿಕ ಶಿಕ್ಷಣ ಶಿಕ್ಷಕ ದಯಾನಂದ ರೈ ಕೋರ್ಮಂಡ ಮಾರ್ಗದರ್ಶನ ನೀಡಿ ಸಹಕರಿಸಿದ್ದರು.

LEAVE A REPLY

Please enter your comment!
Please enter your name here