ವಿಟ್ಲ ಸರಕಾರಿ ಪ್ರೌಢಶಾಲೆಯಲ್ಲಿ ವಿಜ್ಞಾನ ಮಾದರಿ ವಸ್ತು ಪ್ರದರ್ಶನ ಉದ್ಘಾಟನೆ

0

ವಿಟ್ಲ: ವಿಟ್ಲ ಸರಕಾರಿ ಪ್ರೌಢಶಾಲೆ (RMSA)ಯ ವಾರ್ಷಿಕೋತ್ಸವದ ಅಂಗವಾಗಿ ಏರ್ಪಡಿಸಿದ ವಿಜ್ಞಾನ ಮಾದರಿ ವಸ್ತು ಪ್ರದರ್ಶನದ ಉದ್ಘಾಟನೆಯನ್ನು ಮೋನಪ್ಪ ಗೌಡ ನೆರವೇರಿಸಿದರು. ವಿಟ್ಲ ಲಯನ್ಸ್ ಕ್ಲಬ್ ಅಧ್ಯಕ್ಷೆ ಜಲಜಾಕ್ಷಿ ಬಿ ಗೌಡ, ಶಾಲಾ ಗೌರವಾಧ್ಯಕ್ಷ ಸುಬ್ರಾಯ ಪೈ, ನಿವೃತ್ತ ಶಿಕ್ಷಕಿಯರಾದ ಪುಷ್ಪಲತಾ ಮತ್ತು ಪ್ರೇಮ, ಎಸ್ ಡಿ ಎಂ ಸಿ ಅಧ್ಯಕ್ಷರುಗಳಾದ ರವಿಶಂಕರ್ ಶಾಸ್ತ್ರಿ ಮತ್ತು ಶಾರದಾ, ಮುಖ್ಯ ಶಿಕ್ಷಕಿಯರಾದ ಅನ್ನಪೂರ್ಣ ಮತ್ತು ವಾರಿಜ ಕುಮಾರಿ, ಎಸ್ ಡಿ ಎಂ ಸಿ ಸದಸ್ಯ ವಾಸುದೇವ ಪ್ರಭು ಮೊದಲಾದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here