ಕುಕ್ಕಟ್ಟೆ ಶ್ರೀ ಕ್ಷೇತ್ರದಲ್ಲಿ ಕಾರ್ತಿಕ ದೀಪೋತ್ಸವ

0

ಕಾಣಿಯೂರು: ಮುರುಳ್ಯ ಕುಕ್ಕಟ್ಟೆ ಶ್ರೀ ಕಾಳಿಕಾಪರಮೇಶ್ವರಿ ಭದ್ರಕಾಳಿ ದೇವಸ್ಥಾನದಲ್ಲಿ ಕಾರ್ತಿಕ ದೀಪೋತ್ಸವವು ನ.27ರಂದು ನಡೆಯಿತು. ದೇವಿಗೆ ವಿಶೇಷ ಪೂಜೆ, ಭಜನಾ ಕಾರ್ಯಕ್ರಮ, ಮಹಾಪೂಜೆ, ಪ್ರಸಾದ ವಿತರಣೆ, ಅನ್ನ ಸಂತರ್ಪಣೆ ನಡೆಯಿತು. ಈ ಸಂದರ್ಭದಲ್ಲಿ ಕ್ಷೇತ್ರದ ಪ್ರಧಾನ ಅರ್ಚಕ ಬಾಲಕೃಷ್ಣ ಪುರೋಹಿತ್, ಅನುವಂಶಿಯ ಮೊಕ್ತೇಸರರಾದ ಚಿನ್ನಯ ಆಚಾರ್ಯ, ಆಡಳಿತ ಸಮಿತಿ ಅಧ್ಯಕ್ಷ ಬಾಲಕೃಷ್ಣ ಆಚಾರ್ಯ ಮರೋಳಿ, ಹಾಗೂ ಆಡಳಿತ ಸಮಿತಿ ಪದಾಧಿಕಾರಿಗಳು, ಸದಸ್ಯರು, ಭಕ್ತರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here