ಡಿ. 1- ಬರೆಪ್ಪಾಡಿ ಕ್ಷೇತ್ರದಲ್ಲಿ ಸುತ್ತುಪೌಳಿಯ ಶಿಲಾನ್ಯಾಸ

0

ಕಾಣಿಯೂರು: ಶ್ರೀ ಕ್ಷೇತ್ರ ಬರೆಪ್ಪಾಡಿ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಸುತ್ತುಪೌಳಿಯ ಶಿಲಾನ್ಯಾಸ ಕಾರ್ಯಕ್ರಮ ಡಿ 1ರಂದು ನಡೆಯಲಿದೆ ಎಂದು ವ್ಯವಸ್ಥಾಪನಾ ಸಮಿತಿ, ಜೀರ್ಣೋದ್ಧಾರ ಸಮಿತಿ ಪದಾಧಿಕಾರಿಗಳು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here