ರಾಷ್ಟಮಟ್ಟದ ಕರಾಟೆ ಪಂದ್ಯಾಟದಲ್ಲಿ ವಿವೇಕಾನಂದ ಪ.ಪೂ ಕಾಲೇಜಿನ ಅರುಣ್ ಕುಮಾರ್ ಮತ್ತು ಚೇತನ್ ಪ್ರಥಮ

0

ಪುತ್ತೂರು: ನ.29 ಮಂಗಳೂರಿನ ಕುದ್ರೋಳಿ ಗೋಕರ್ಣಾಥೇಶ್ವರ ದೇವಾಲಯದ ಕೊರಗಪ್ಪ ಸಭಾಂಗಣದಲ್ಲಿ ಇತ್ತೀಚೆಗೆ ನಡೆದ ರಾಷ್ಟ್ರಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಕಟಾ ಹಾಗೂ ಕುಮಿಟೆ ವಿಭಾಗದಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ಇಬ್ಬರು ವಿದ್ಯಾರ್ಥಿಗಳು ಪ್ರಥಮ ಸ್ಥಾನ ಪಡೆದಿದ್ದಾರೆ.

ದ್ವಿತೀಯ ಪಿಯುಸಿ ಕಲಾವಿಭಾಗದ ಅರುಣ್ ಕುಮಾರ್ ಮತ್ತು ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ಚೇತನ್ ಎನ್ ಆರ್ ಪ್ರಥಮ ಸ್ಥಾನ ಪಡೆದಿದ್ದಾರೆ.

LEAVE A REPLY

Please enter your comment!
Please enter your name here