




ಪುತ್ತೂರು: ಕೊಂಬೆಟ್ಟು ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕರ ಕಚೇರಿ ಆಡಳಿತ ಮಂಗಳೂರು ಮತ್ತು ಸರಕಾರಿ ಸoಯುಕ್ತ ಪದವಿಪೂರ್ವ ಕಾಲೇಜು ರಥ ಬೀದಿ ಮಂಗಳೂರು ಇಲ್ಲಿ ನಡೆದ ಜಿಲ್ಲಾಮಟ್ಟದ ಶಿಕ್ಷಕರ ಸಹಪಠ್ಯ ಚಟುವಟಿಕೆ ಸ್ಪರ್ಧೆಯಲ್ಲಿ ಸರಕಾರಿ ಪದವಿ ಪೂರ್ವ ಕಾಲೇಜು ಪ್ರೌಢಶಾಲಾ ವಿಭಾಗ ಕೊಂಬೆಟ್ಟು ಪುತ್ತೂರು ಇಲ್ಲಿನ ಶಿಕ್ಷಕಿ ರಶ್ಮಿ ಇವರು ಪ್ರೌಢಶಾಲಾ ವಿಭಾಗದ ವಿಜ್ಞಾನ ರಸಪ್ರಶ್ನೆ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ ಎಂದು ಸಂಸ್ಥೆಯ ಉಪಪ್ರಾಂಶುಪಾಲ ವಸಂತ ಮೂಲ್ಯ ತಿಳಿಸಿರುತ್ತಾರೆ.










