ಪುತ್ತೂರು: ಕುದ್ಮಾರು ಗ್ರಾಮದ ಶ್ರೀ ಕ್ಷೇತ್ರ ಬರೆಪ್ಪಾಡಿ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ದ. 1 ರಂದು ಬೆಳಿಗ್ಗೆ ಗಂಟೆ 10.00ರಿಂದ ಸುತ್ತುಪೌಳಿಯ ಶಿಲಾನ್ಯಾಸ ಕಾರ್ಯಕ್ರಮ ನಡಯಲಿದೆ. ಈ ಕಾರ್ಯಕ್ರಮದಲ್ಲಿ ಸಂಸದ ನಳಿನ್ ಕುಮಾರ್ ಕಟೀಲ್ ಸಹಿತ ಅನೇಕ ಜನಪ್ರತಿನಿಧಿಗಳು , ಮುಖಂಡರುಗಳು ಭಾಗವಹಿಸಲಿದ್ದಾರೆ ಎಂದು ದೇವಾಲಯದ ಪ್ರಕಟನೆ ತಿಳಿಸಿದೆ.