ಪುರುಷರಕಟ್ಟೆಯಿಂದ ಪಾಪೆತ್ತಡ್ಕ ರಸ್ತೆ ಕಾಮಗಾರಿಗೆ ಗುದ್ದಲಿಪೂಜೆ

0

ಪುತ್ತೂರು: ಪುತ್ತೂರು-ಸುಬ್ರಹ್ಮಣ್ಯ ರಸ್ತೆಯ ಪುರುಷರಕಟ್ಟೆಯಿಂದ ಪಾಪೆತ್ತಡ್ಕ ತನಕ ಸುಮಾರು 2.75 ಕೋಟಿ ರೂ. ರಸ್ತೆ ಕಾಮಗಾರಿಗೆ ಅನುದಾನ ಬಿಡುಗಡೆಯಾಗಿದ್ದು, ಕಾಮಗಾರಿಗೆ ಗುದ್ದಲಿ ಪೂಜೆಯನ್ನು ಶಾಸಕರು ಡಿ.1(ಇಂದು) ನೆರವೇರಿಸಿದರು.

LEAVE A REPLY

Please enter your comment!
Please enter your name here