ನಿಡ್ಪಳ್ಳಿ ಗ್ರಾಮ ಪಂಚಾಯತ್ ಸಾಮಾನ್ಯ ಸಭೆ

0

ನಿಡ್ಪಳ್ಳಿ; ಇಲ್ಲಿಯ ಗ್ರಾಮ ಪಂಚಾಯತ್ ಸಾಮಾನ್ಯ ಸಭೆ ಅಧ್ಯಕ್ಷ ವೆಂಕಟ್ರಮಣ ಬೋರ್ಕರ್ ಬ್ರಹ್ಮರಗುಂಡ ಇವರ ಅಧ್ಯಕ್ಷತೆಯಲ್ಲಿ ಡಿ.1 ರಂದು ನಡೆಯಿತು.ಉಪಾಧ್ಯಕ್ಷೆ ಸೀತಾ, ಸದಸ್ಯರಾದ ಸತೀಶ್ ಶೆಟ್ಟಿ, ಅವಿನಾಶ್ ರೈ, ಗ್ರೇಟಾ ಡಿ’ ಸೋಜಾ, ಗೀತಾ.ಡಿ, ನಂದಿನಿ ಆರ್.ರೈ, ತುಳಸಿ, ಪಿಡಿಒ ಸಂಧ್ಯಾಲಕ್ಷ್ಮಿ ಪಾಲ್ಗೊಂಡರು. ಸಿಬ್ಬಂದಿಗಳಾದ ರೇವತಿ, ಸಂಶೀನಾ ಸಹಕರಿಸಿದರು.

LEAVE A REPLY

Please enter your comment!
Please enter your name here