ಇಂದು ಸಾಜ ಶಾಲಾ ವಾರ್ಷಿಕೋತ್ಸವ

0

ನಿಡ್ಪಳ್ಳಿ; ದ.ಕ.ಜಿ.ಪಂ.ಹಿರಿಯ ಪ್ರಾಥಮಿಕ ಶಾಲೆ ಸಾಜ ಇದರ ವಾರ್ಷಿಕೋತ್ಸವ ಕಾರ್ಯಕ್ರಮ ಇಂದು ಡಿ. 1 ರಂದು ಸಂಜೆ ಗಂಟೆ 3 ರಿಂದ ನಡೆಯಲಿದೆ.ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ವಿದುಷಿ ಕಾವ್ಯ ಭಟ್ ಪೆರ್ಲ ಇವರ ನಿರ್ದೇಶನದಲ್ಲಿ ಭರತನಾಟ್ಯ ಮತ್ತು ಶ್ರೀ ವಿಠಲ ನಾಯಕ್ ಕಲ್ಲಡ್ಕ ಮತ್ತು ಬಳಗದವರಿಂದ ಗೀತ ಸಾಹಿತ್ಯ ಸಂಭ್ರಮ ನಡೆಯಲಿದೆ ಎಂದು ಶಾಲಾ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here