ಡಿ.2( ನಾಳೆ) ನಿಡ್ಪಳ್ಳಿ ಶ್ರೀ ಗೋಪಾಲಕೃಷ್ಣ ಭಜನಾ ಮಂದಿರದ ವಾರ್ಷಿಕೋತ್ಸವ

0

ನಿಡ್ಪಳ್ಳಿ; ಇಲ್ಲಿಯ ಮಂದಾರಗಿರಿ ಶ್ರೀ ಗೋಪಾಲಕೃಷ್ಣ ಭಜನಾ ಮಂದಿರದ 7 ನೇ ವರ್ಷದ ವಾರ್ಷಿಕೋತ್ಸವ ಕಾರ್ಯಕ್ರಮ ವೇದ ಮೂರ್ತಿ ರಾಧಾಕೃಷ್ಣ ಭಟ್ ಕಕ್ಕೂರು ಇವರ ನೇತೃತ್ವದಲ್ಲಿ ಡಿ.2 ರಂದು ನಡೆಯಲಿದೆ.

ಬೆಳಿಗ್ಗೆ ಗಂಟೆ 9 ರಿಂದ ಗಣಪತಿ ಹವನ.ಸಂಜೆ ಗಂಟೆ 5 ರಿಂದ ಶ್ರೀ ಸತ್ಯನಾರಾಯಣ ಪೂಜೆ ಹಾಗೂ ವಿವಿಧ ಭಜನಾ ಮಂಡಳಿಗಳಿಂದ ಭಜನೆ ಮತ್ತು ಕುಣಿತ ಭಜನೆ ನಡೆಯಲಿದೆ. ರಾತ್ರಿ  ಗಂಟೆ 9 ಕ್ಕೆ ಮಹಾಮಂಗಳಾರತಿ ನಂತರ ಪ್ರಸಾದ ವಿತರಣೆ ಅನ್ನಸಂತರ್ಪಣೆ ನಡೆಯಲಿದೆ ಎಂದು ಭಜನಾ ಮಂದಿರದ ಅಧ್ಯಕ್ಷ ಪದ್ಮನಾಭ ಕುಲಾಲ್ ಹಾಗೂ ಸಮಿತಿ ಸದಸ್ಯರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here