ಮರಾಟಿ ಸಮಾಜ ಸೇವಾ ಸಂಘದ ಕ್ರೀಡಾಕೂಟ ಡಿ.31ಕ್ಕೆ ಮುಂದೂಡಿಕೆ

0

ಪುತ್ತೂರು:ಮರಾಟಿ ಸಮಾಜ ಸೇವಾ ಸಂಘ ಪುತ್ತೂರು ಇದರ ವತಿಯಿಂದ ಡಿ.3ರಂದು ಕೊಂಬೆಟ್ಟು ತಾಲೂಕು ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ ಸಮಾಜ ಬಾಂಧವರ ಕ್ರೀಡಾಕೂಟವನ್ನು ಮುಂದೂಡಲಾಗಿದೆ.


ಡಿ.1ರಿಂದ 4ರ ತನಕ ಶಾಲಾ ಶಿಕ್ಷಣ ಇಲಾಖೆಯ ವತಿಯಿಂದ 17ರ ವಯೋಮಾನದ ಬಾಲಕ- ಬಾಲಕಿಯ ರಾಜ್ಯ ಮಟ್ಟದ ಕ್ರೀಡಾಕೂಟವು ಕೊಂಬೆಟ್ಟು ತಾಲೂಕು ಕ್ರೀಡಾಂಗಣದಲ್ಲಿ ನಡೆಯಲಿದ್ದು ನಮ್ಮ ಸಂಘದ ಕ್ರೀಡಾಕೂಟವನ್ನು ಮುಂದೂಡಲಾಗಿದ್ದು ಡಿ.31ರಂದು ನಡೆಸಲಾಗುವುದು ಸಮಾಜ ಬಾಂಧವರು ಸಹಕರಿಸುವಂತೆ ಸಂಘದ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here