ಮಾಡಾವು ನಿವಾಸಿ ಸರೋಜಿನಿ ನಿಧನ

0

ಕೆಯ್ಯೂರು: ಕೆಯ್ಯೂರು ಗ್ರಾಮದ ಮಾಡಾವು ನಿವಾಸಿ ಸರೋಜಿನಿ(65) ಅಲ್ಪ ಕಾಲದ ಅಸೌಖ್ಯದಿಂದ ನ.9ರಂದು ಮಂಗಳೂರು ಸರಕಾರಿ ಆಸ್ಪತ್ರೆಯಲ್ಲಿ ನಿಧನರಾದರು. ಮೃತರು ಅಕ್ಕಂದಿರು, ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.

LEAVE A REPLY

Please enter your comment!
Please enter your name here