





ಕೆಯ್ಯೂರು: ಕೆಯ್ಯೂರು ಗ್ರಾಮದ ದೇರ್ಲ ಹೊಸಮನೆ ದಿ.ಸೋಮಪ್ಪ ರೈ ಧರ್ಮಪತ್ನಿ ಪಾತ್ರಾಡಿಗುತ್ತು ಶೇಷಮ್ಮ ರೈ (96) ಡಿ.2ರಂದು ಅಲ್ಪಕಾಲದ ಅಸೌಖ್ಯದಿಂದ ಸ್ವಗೃಹದಲ್ಲಿ ನಿಧನರಾದರು. ಮೃತರು ಇಬ್ಬರು ಪುತ್ರರು, ಮೂವರು ಪುತ್ರಿಯರು, ಮೊಮ್ಮಕ್ಕಳು, ಮರಿಮೊಮ್ಮಕ್ಕಳು, ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ಮೃತರ ಮನೆಗೆ ಅನೇಕ ಗಣ್ಯರು ಆಗಮಿಸಿ ಸಂತಾಪ ಸೂಚಿಸಿದರು.





 
            