ರಾಮಕುಂಜ ಕ.ಮಾ.ಪ್ರೌಢಶಾಲೆಯಲ್ಲಿ ಸಂವಿಧಾನ ದಿನ ಆಚರಣೆ

0

ರಾಮಕುಂಜ: ಶ್ರೀ ರಾಮಕುಂಜೇಶ್ವರ ಕನ್ನಡ ಮಾಧ್ಯಮ ಪ್ರೌಢಶಾಲೆಯಲ್ಲಿ ಸಂವಿಧಾನ ದಿನವನ್ನು ಆಚರಿಸಲಾಯಿತು.
10ನೇ ತರಗತಿ ವಿದ್ಯಾರ್ಥಿ ಶ್ರಾವಣ್‌ರವರು ಸಂವಿಧಾನ ದಿನದ ಆಚರಣೆಯ ಕುರಿತಾಗಿ ಭಾಷಣ ಮಾಡಿದರು. ಶಿಕ್ಷಕ ವಿಘ್ನೇಶ್ ಅವರು ವಿದ್ಯಾರ್ಥಿಗಳಿಗೆ ಪ್ರಮಾಣ ವಚನ ಬೋಧಿಸಿದರು. ಶಾಲಾ ಮುಖ್ಯಗುರು ಸತೀಶ್ ಭಟ್ ಹಾಗೂ ಶಾಲಾ ಶಿಕ್ಷಕ ವೃಂದದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here