ಜಿಲ್ಲಾ ಪ್ರತಿಭಾ ಕಾರಂಜಿ ಆಶುಭಾಷಣ ಸ್ಪರ್ಧೆ-ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ವಿದ್ಯಾರ್ಥಿಗೆ ದ್ವಿತೀಯ ಸ್ಥಾನ

0


ಪುತ್ತೂರು: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಶಾಲಾ ಶಿಕ್ಷಣ ಇಲಾಖೆ, ಉಪನಿರ್ದೇಶಕರ ಕಛೇರಿ(ಆಡಳಿತ), ಕ್ಷೇತ್ರ ಶಿಕ್ಷಣಾಧಿಕಾರಿಯವರ ಕಛೇರಿ ಮತ್ತು ಕ್ಷೇತ್ರ ಸಂಪನ್ಮೂಲ ಕೇಂದ್ರ ಮಂಗಳೂರು ಹಾಗೂ ಶ್ರೀ ರಾಮಕೃಷ್ಣಆಂಗ್ಲ ಮಾಧ್ಯಮ ಶಾಲೆ, ಬಂಟ್ಸ್ ಹಾಸ್ಟೆಲ್, ಮಂಗಳೂರು ಇವರ ಸಹಭಾಗಿತ್ವದಲ್ಲಿ ನಡೆದ ಜಿಲ್ಲಾಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಹಿರಿಯ ಪ್ರಾಥಮಿಕ ವಿಭಾಗದ ಆಶುಭಾಷಣ ಸ್ಪರ್ಧೆಯಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶ್ರೀಕೃಷ್ಣ ಬಿ ದ್ವಿತೀಯ ಸ್ಥಾನ ಪಡೆದಿದ್ದಾರೆ. ಇವರು ವೆಂಕಟೇಶ್ ಬಿ ಮತ್ತು ಮಂಗಳ ಗೌರಿ ದಂಪತಿಗಳ ಪುತ್ರರಾಗಿದ್ದಾರೆ.

LEAVE A REPLY

Please enter your comment!
Please enter your name here