ಪುತ್ತೂರು: ಚಿಕ್ಕಮಗಳೂರಿನಲ್ಲಿ ರಾತ್ರಿ ವಕೀಲರೊಬ್ಬರ ಮೇಲೆ ಪೊಲೀಸರು ಹಲ್ಲೆ ನಡೆಸಿದ ಹಿನ್ನೆಲೆಯಲ್ಲಿ ಪುತ್ತೂರು ವಕೀಲರ ಸಂಘದ ನೇತೃತ್ವದಲ್ಲಿ ಸಂಘದ ಸದಸ್ಯರುಗಳು ಡಿ.4ರಂದು ಕೋರ್ಟ್ ಆವರಣದಲ್ಲಿ ಖಂಡನಾ ಸಭೆ ನಡೆಸಿ, ಬಳಿಕ ಕೋರ್ಟ್ ಗೇಟ್ ಮುಂದೆ ಪ್ರತಿಭಟನೆ ನಡೆಸಿದರು.