ರಾಜ್ಯಮಟ್ಟದ ಕ್ರೀಡಾಕೂಟ – ಪಟ್ಟೆ ಪ್ರತಿಭಾ ಪ್ರೌಢಶಾಲಾ ವಿದ್ಯಾರ್ಥಿನಿ ತನುಶ್ರೀ ರೈ ರಾಷ್ಟ್ರಮಟ್ಟಕ್ಕೆ

0

ಬಡಗನ್ನೂರು: ಪುತ್ತೂರು ಶ್ರೀ ರಾಮಕೃಷ್ಣ ಪ್ರೌಢಶಾಲೆಯ ನೇತೃತ್ವದಲ್ಲಿ ಕೊಂಬೆಟ್ಟು ತಾಲೂಕು ಕ್ರೀಡಾಂಗಣದಲ್ಲಿ ನಡೆದ ರಾಜ್ಯಮಟ್ಟದ 17ರ ವಯೋಮಾನದ ಪ್ರೌಢಶಾಲಾ ಬಾಲಕ ಮತ್ತು ಬಾಲಕಿಯರ ಕ್ರೀಡಾಕೂಟದಲ್ಲಿ ಬಾಲಕಿಯರ ಶಾರ್ಟ್‌ಪುಟ್‌ನಲ್ಲಿ  ಪಟ್ಟೆ ಪ್ರತಿಭಾ ಪ್ರೌಢಶಾಲಾ ವಿದ್ಯಾರ್ಥಿ ತನುಶ್ರೀ ರೈ  ಪ್ರಥಮ ಸ್ಥಾನ ಪಡೆದು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿರುತ್ತಾಳೆ.

LEAVE A REPLY

Please enter your comment!
Please enter your name here