ಯುವ ಸಂಸತ್ತು ಸ್ಪರ್ಧೆ: ಅನಿತಾಗೆ ಅತ್ಯುತ್ತಮ ಸಂಸದೀಯ ಪಟು ಪ್ರಶಸ್ತಿ

0

ಪುತ್ತೂರು: ಮೂಡಬಿದರೆಯ ಆಳ್ವಾಸ್ ವಿದ್ಯಾಸಂಸ್ಥೆಯಲ್ಲಿ ನಡೆದ ಕರ್ನಾಟಕ ಸರಕಾರ ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಹಾಗೂ ಜಿಲ್ಲಾ ರಾಜ್ಯಶಾಸ್ತ್ರ ಉಪನ್ಯಾಸಕರ ಸಂಘದ ಸಹಯೋಗದೊಂದಿಗೆ ಜರಗಿದ ಯುವ ಸಂಸತ್ತು ಸ್ಪರ್ಧೆಯಲ್ಲಿ ಅತ್ಯುತ್ತಮ ಸಂಸದೀಯ ಪಟು ನಗದು ಪ್ರಶಸ್ತಿಯನ್ನು ಮುಕ್ರಂಪಾಡಿ ಬಾಲಕಿಯರ ಸ.ಪ.ಪೂ.ಕಾಲೇಜಿನ ದ್ವಿತೀಯ ಪಿಯುಸಿ ವಾಣಿಜ್ಯ ವಿಭಾಗದ ವಿದ್ಯಾರ್ಥಿನಿ ಅನಿತಾ ಪಡೆದುಕೊಂಡಿದ್ದಾರೆ.


LEAVE A REPLY

Please enter your comment!
Please enter your name here