ಪುತ್ತೂರು: ಅಕ್ಷಯ ಕಾಲೇಜಿನಲ್ಲಿ ನಡೆದ ಅಟೆರ್ನಸ್ 2ಕೆ23 ಸ್ಪರ್ಧೆಯಲ್ಲಿ ಮುಕ್ರಂಪಾಡಿ ಬಾಲಕಿಯರ ಸ.ಪ.ಪೂ ಕಾಲೇಜಿನ ವಿದ್ಯಾರ್ಥಿನಿ ಇಂಚರ ಪ್ರಥಮ, ಸೋಲೋ ಡ್ಯಾನ್ಸ್ ಸ್ಪರ್ಧೆಯಲ್ಲಿ ಪ್ರಥಮ ಬಹುಮಾನ ಹಾಗೂ ಸಮೂಹ ಗಾನ ಸ್ಪರ್ಧೆಯಲ್ಲಿ ಕಾಲೇಜಿನ ವಿದ್ಯಾರ್ಥಿನಿಯರು ದ್ವಿತೀಯ ಬಹುಮಾನ ಪಡೆದುಕೊಂಡಿದ್ದಾರೆ.