ಡಿ.7: ರೋಟರಿ ಸ್ವರ್ಣಗೆ ರೋಟರಿ ಜಿಲ್ಲಾ ಗವರ್ನರ್ ಅಧಿಕೃತ ಭೇಟಿ

0

ಪುತ್ತೂರು: ರೋಟರಿ ಅಂತರ್ರಾಷ್ಟ್ರೀಯ ಜಿಲ್ಲೆ 3181, ವಲಯ ಐದರ ರೋಟರಿ ಕ್ಲಬ್ ಪುತ್ತೂರು ಸ್ವರ್ಣಗೆ ರೋಟರಿ ಜಿಲ್ಲಾ ಗವರ್ನರ್ ಎಚ್.ಆರ್ ಕೇಶವ್ ರವರು ಡಿ.7 ರಂದು ಅಧಿಕೃತ ಭೇಟಿ ನೀಡಲಿದ್ದಾರೆ.

ಸಂಜೆ ರೋಟರಿ ಮನೀಷಾ ಸಭಾಂಗಣದಲ್ಲಿ ಸಭಾ ಕಾರ್ಯಕ್ರಮ ಜರಗಲಿದ್ದು, ಕಾರ್ಯಕ್ರಮದಲ್ಲಿ ಅಸಿಸ್ಟೆಂಟ್ ಗವರ್ನರ್ ಪುರಂದರ ರೈ, ವಲಯ ಸೇನಾನಿ ಭಾಸ್ಕರ ಕೋಡಿಂಬಾಳ ಭಾಗವಹಿಸಲಿದ್ದಾರೆ ಎಂದು ರೋಟರಿ ಸ್ವರ್ಣ ಅಧ್ಯಕ್ಷ ಸುಂದರ್ ರೈ ಬಲ್ಕಾಡಿ, ಕಾರ್ಯದರ್ಶಿ ಯಶವಂತ ಗೌಡ ಕಾಂತಿಲರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here