ವಿಟ್ಲ: ಆಟೋ ರಿಕ್ಷಾ ಪಲ್ಟಿ – ಚಾಲಕನಿಗೆ ಗಾಯ

0

ವಿಟ್ಲ: ಕಾರೊಂದು ಹಿಂದಕ್ಕೆ ಚಲಿಸಿದ ಹಿನ್ನೆಲೆ ಚಾಲಕನ ನಿಯಂತ್ರಣ ಕಳೆದುಕೊಂಡ ಆಟೋ ರಿಕ್ಷಾವೊಂದು ರಸ್ತೆ ಬದಿಯ ಹೊಂಡಕ್ಕೆ ಬಿದ್ದ ಘಟನೆ ವಿಟ್ಲ- ಕಾಸರಗೋಡು ರಸ್ತೆಯ ಕಾಶೀಮಠ ತಿರುವಿನಲ್ಲಿ ನಡೆದಿದೆ. ಘಟನೆಯಿಂದಾಗಿ ಆಟೋ ಚಾಲಕನಿಗೆ ಸಣ್ಣ-ಪುಟ್ಟ ಗಾಯಗಳಾಗಿ ಅಪಾಯದಿಂದ ಪಾರಾಗಿದ್ದಾರೆ. ಘಟನೆಯಿಂದಾಗಿ ಆಟೋ ರಿಕ್ಷಾ ಸಂಪೂರ್ಣ ಜಖಂಗೊಂಡಿದೆ.

LEAVE A REPLY

Please enter your comment!
Please enter your name here